ಕಾವೇರಿ ನದಿ ದಂಡೆಯಲ್ಲಿ ಅಸ್ಥಿ ವಿಸರ್ಜನೆ : ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್ ನೋಟಿಸ್ಕಾವೇದಿ ನದಿ ದಂಡೆಯಲ್ಲಿ ಅಸ್ಥಿ ವಿಸರ್ಜನೆ ಸೇರಿದಂತೆ ಇತರೆ ಮಾಲಿನ್ಯಕಾರಕ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಮತ್ತು ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ ಅಸ್ಥಿ ವಿಸರ್ಜನೆಗೆ ಅವಕಾಶ ಕಲ್ಪಿಸಲು ಮಾರ್ಗಸೂಚಿ ರೂಪಿಸುವಂತೆ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.