ಸ್ನೇಹಿತರ ಜತೆ ರಸ್ತೆ ದಾಟುವಾಗ ದ್ವಿಚಕ್ರ ವಾಹನ ಡಿಕ್ಕಿ : ಎಂಜಿನಿಯರಿಂಗ್ ವಿದ್ಯಾರ್ಥಿ ಸಾವುಸ್ನೇಹಿತರ ಜತೆ ರಸ್ತೆ ದಾಟುವಾಗ ದ್ವಿಚಕ್ರ ವಾಹನ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟು, ಮತ್ತೊಬ್ಬವಿದ್ಯಾರ್ಥಿ ಗಾಯಗೊಂಡಿರುವ ಘಟನೆ ಮಂಗಳವಾರ ರಾತ್ರಿ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯ ಏರ್ಪೋರ್ಟ್ ರಸ್ತೆಯ ಎಂವಿಐಟಿ ಜಂಕ್ಷನ್ ಬಳಿ ನಡೆದಿದೆ.