ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಇಬ್ಬರ ಸಜೀವ ದಹನ!ಇಡೀ ಕುಟುಂಬದ ಸದಸ್ಯರನ್ನು ನಾಶಪಡಿಸುವ ಉದ್ದೇಶದಿಂದ ಗುಡಿಸಲಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪರಿಣಾಮ ಒಂದೇ ಕುಟುಂಬದ ಇಬ್ಬರು ಸಜೀವ ದಹನವಾಗಿ, ಮೂವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಬೆಳಗ್ಗೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ಬಳಿ ನಡೆದಿದೆ.