ಬೆಂಗಳೂರು : ಆಯತಪ್ಪಿ ರಸ್ತೆಗೆ ಬಿದ್ದ ಬಾಲಕನ ತಲೆಮೇಲೆ ಹರಿದ ಗೂಡ್ಸ್ ವಾಹನ : ಸಾವುಆಯತಪ್ಪಿ ರಸ್ತೆಗೆ ಬಿದ್ದ ಬಾಲಕನ ತಲೆಮೇಲೆ ಗೂಡ್ಸ್ ವಾಹನದ ಚಕ್ರ ಹರಿದು ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಅ.11 ಸಂಜೆ ಸುಮಾರು 6 ಗಂಟೆಗೆ ನಾಗವಾರದ ಕುಪ್ಪಸ್ವಾಮಿ ಲೇಔಟ್ನ 10ನೇ ಕ್ರಾಸ್ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.