ಹೊಟ್ಟೆನೋವು ತಾಳಲಾರದೆ ನೇಣುಬಿಗಿದು ಯುವತಿ ಆತ್ಮಹತ್ಯೆ..!ಮೃತ ಯುವತಿ ಗೌತಮಿಗೆ ಪದೇಪದೇ ಹೊಟ್ಟೆನೋವು ಬರುತ್ತಿತ್ತು ಎನ್ನಲಾಗಿದೆ. ಹಲವೆಡೆ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆದರು ಹೊಟ್ಟೆ ನೋವು ಕಡಿಮೆಯಾಗದ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ದೂರು ನೀಡಿದ್ದಾರೆ.