ರಾಜ್ಯ ಮಹರ್ಷಿ ವಾಲ್ಮೀಕಿ ನಿಗಮದಿಂದ ಅಕ್ರಮವಾಗಿ ವರ್ಗಾವಣೆಯಾಗಿದ್ದ ಬಹುಕೋಟಿ ಹಣವನ್ನು ಹವಾಲಾ ಮಾರ್ಗದಲ್ಲಿ ‘ಹೈದರಾಬಾದ್ ಗ್ಯಾಂಗ್’ ಜೇಬಿಗಿಳಿಸಿಕೊಂಡಿದೆ ಎಂಬ ಸಂಗತಿಯನ್ನು ವಿಶೇಷ ತನಿಖಾ ದಳ (ಎಸ್ಐಟಿ)ವು ಪತ್ತೆ ಹಚ್ಚಿದೆ.
ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪೊಲೀಸ್ ಇನ್ಸ್ಪೆಕ್ಟರ್ ಪರೀಕ್ಷೆಯಲ್ಲಿ ಅಕ್ರಮ, ಪ್ರಶ್ನೆ ಪತ್ರಿಕೆಗಳ ಮಾರಾಟದಂತಹ ಹಗರಣ ನಡೆದ ರಾಜ್ಯದಲ್ಲಿ ಈಗ ನರ್ಸಿಂಗ್ ಕಾಲೇಜುಗಳ ಪ್ರವೇಶಾತಿಗೆ ನಕಲಿ ವಿದ್ಯಾರ್ಥಿಗಳನ್ನು ಸೃಷ್ಟಿಸಿ ಅಕ್ರಮ ಎಸಗಿರುವುದು ತಡವಾಗಿ ಬೆಳಕಿಗೆ ಬಂದಿದೆ.