ಕುಟುಂಬ ಕಲಹದ ಹಿನ್ನೆಲೆಯಲ್ಲಿ ಮಗನೇ ದೊಡ್ಡಮ್ಮನ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ನಗರದ ಆನೆಕೆರೆ ಬೀದಿಯಲ್ಲಿ ನಡೆದಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಹನ್ನೆರಡು ದಿನಗಳ ಕಾಲ ಪೊಲೀಸರ ವಿಚಾರಣೆ ಎದುರಿಸಿದ್ದ ಕನ್ನಡ ಚಲನಚಿತ್ರರಂಗದ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ತೂಗುದೀಪ ಹಾಗೂ ಅವರ ನಾಲ್ವರು ಆಪ್ತರು ಶನಿವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾರೆ.
ಭೂ ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಬಾಲಿವುಡ್ ಗಾಯಕ ಲಕ್ಕಿ ಅಲಿ ಲೋಕಾಯುಕ್ತ ಸಂಸ್ಥೆಗೆ ದೂರು ಸಲ್ಲಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನಟ ದರ್ಶನ್ ಅವರಿಗೆ 40 ಲಕ್ಷ ರು. ಕೊಟ್ಟಿದ್ದ ಅವರ ಸ್ನೇಹಿತ ಮೋಹನ್ ರಾಜ್ಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಸಂಬಂಧ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ನಟ ದರ್ಶನ್ರವರ ಪ್ರಿಯತಮೆ ಪವಿತ್ರಾಗೌಡ ಈಗ ವಿಚಾರಣಾಧೀನ ಕೈದಿ ನಂ.6024 ಆಗಿದ್ದಾರೆ.
ದರ್ಶನ್ಮನೆಯಲ್ಲಿ 37,40,000 ಲಕ್ಷ ನಗದನ್ನು ಜಪ್ತಿ ಮಾಡಲಾಗಿದ್ದು, ಪತ್ನಿ ವಿಜಯಲಕ್ಷ್ಮಿ ನಿವಾಸದಲ್ಲಿ 3 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ನ ಆರೋಪಿಗಳಿಗೆ 30 ಲಕ್ಷ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.