ಚಾಲಕನ ಬದಲು ಕಂಡಕ್ಟರ್ ಓಡಿಸಿದ ಬಿಎಂಟಿಸಿ ಬಸ್ಸಿಗೆ ಮಹಿಳೆ ಬಲಿಚಾಲಕನ ಬದಲು ನಿರ್ವಾಹಕ ಬಸ್ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿದ ಬಿಎಂಟಿಸಿ ಬಸ್ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಹರಿದ ಪರಿಣಾಮ ಒಬ್ಬ ಮಹಿಳೆ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಪೀಣ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.