ಚಾಲಾಕಿ ಬೈಕ್ ಕಳ್ಳನ ಬಂಧನ: 15 ಲಕ್ಷ ರು. ಮೌಲ್ಯದ 19 ಬೈಕ್ ಗಳ ವಶಶ್ರೀಕಂಠೇಶ್ವರ ದೇವಾಲಯದ ದಾಸೋಹ ಭವನದ ಮುಂಭಾಗದಲ್ಲಿ ನಿಲ್ಲಿಸಿ ದೇವರ ದರ್ಶನಕ್ಕೆ ತೆರಳುತ್ತಿದ್ದ ಭಕ್ತರ ಮೋಟರ್ ಬೈಕ್ ಗಳನ್ನು ಕದ್ದು ಚಾಮರಾಜನರ ಜಿಲ್ಲೆ ಮತ್ತು ಗಡಿ ಭಾಗದ ಗ್ರಾಮಗಳಿಗೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದ್ದು, ಈ ಬಗ್ಗೆ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.