ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಶ್ ಎಸ್. ರಾವ್ ಅವರನ್ನು ಮತ್ತೆ ಬೆಳಗಾವಿ ಜೈಲಿನಿಂದ ಬೆಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ಜೈಲು ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಜಮಿನಿನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುತಿದ್ದ ವೇಳೆ ಸಾರಿಗೆ ಬಸ್ ಡಿಕ್ಕಿಯಾಗಿ ಒಂದೆ ಕುಟುಂಬದ ನಾಲ್ಕು ಜನ ಕೂಲಿ ಕಾರ್ಮಿಕರು ಸಾವನಪ್ಪಿದ ಘಟನೆ ಸೋಮವಾರ ಸಂಜೆ ಬೀದರ್ನ ತೆಲಂಗಾಣಾ ಗಡಿಯಲ್ಲಿ ಜರುಗಿದೆ.
ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿ ರಾತ್ರಿ ವೇಳೆ ಬೀಗ ಮುರಿದು ಕಳವು ಮಾಡುತ್ತಿದ್ದ ಖತರ್ನಾಕ್ ಕಳ್ಳನನ್ನು ಸಿಟಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.