ಬೆಂಗಳೂರಿನ ಸಿಂಧಿ ಶಾಲೆಯಲ್ಲಿ ಕನ್ನಡ ಮಾತಾಡಿದರೆ ದಂಡ: ಶಿಕ್ಷಣ ಇಲಾಖೆ ವಿಚಾರಣೆಯಲ್ಲಿ ದೃಢನಗರದ ಕುಮಾರ ಕೃಪಾ ರಸ್ತೆಯಲ್ಲಿರುವ ಪ್ರತಿಷ್ಠಿತ ಸಿಂಧಿ ಪ್ರೌಢ ಶಾಲೆಯಲ್ಲಿ ಕನ್ನಡದಲ್ಲಿ ಮಾತನಾಡಿದ ವಿದ್ಯಾರ್ಥಿಗಳಿಗೆ ದಂಡ ವಿಧಿಸುವಂತಹ ಕನ್ನಡ ವಿರೋಧಿ ನಡೆ ಅನುಸರಿಸುತ್ತಿರುವುದು ಶಿಕ್ಷಣ ಇಲಾಖೆ ವಿಚಾರಣೆಯಲ್ಲಿ ಸಾಬೀತಾಗಿದ್ದು, ಆಡಳಿತ ಮಂಡಳಿಗೆ ನೋಟಿಸ್ ಜಾರಿ ಮಾಡಲಾಗಿದೆ.