ಅಣ್ಣೂರು ಗ್ರಾಮದ ಹೊರ ವಲಯದಲ್ಲಿರುವ ತಮ್ಮ ಜಮೀನಿನಲ್ಲಿ ಬೆಳೆಗೆ ನೀರು ಹಾರಿಸಲು ಬೋರ್ ವೆಲ್ ಸ್ವಿಚ್ ಆನ್ ಮಾಡಲು ಹೋದಾಗ ವಿದ್ಯುತ್ ಸ್ಪರ್ಶ ಉಂಟಾಗಿ ಅಸ್ವಸ್ಥಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬೈಕ್ಗೆ ಮಹೇಂದ್ರ ಬುಲೆರೊ ವಾಹನ ಡಿಕ್ಕಿಯಾಗಿ ಗ್ರಾಪಂ ಮಾಜಿ ಅಧ್ಯಕ್ಷೆ ಸಾವನ್ನಪ್ಪಿರುವ ಘಟನೆ ಹಲಗೂರಿನ ರಾಷ್ಟ್ರೀಯ ಹೆದ್ದಾರಿ 209 ರ ಬೈಪಾಸ್ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.