ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಅಡ್ಡಗಟ್ಟಿ ಚಿನ್ನದ ಸರ ಕಸಿದು ದುಷ್ಕರ್ಮಿ ಪರಾರಿಬೆಂಗಳೂರಿನಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಚಿನ್ನದ ಸರಗಳನ್ನು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.