ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಗೆ ನಮ್ಮ ಪೊಲೀಸರೇ ಸಮರ್ಥರಿದ್ದಾರೆ. ಹೀಗಾಗಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯತೆ ಇಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.