ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಬಹಿರಂಗ ಪ್ರಕರಣದಲ್ಲಿ ತಮ್ಮ ವಿರುದ್ಧ ನೇರ ಆರೋಪ ಮಾಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಡಿ.ಕೆ.ಶಿವಕುಮಾರ್ ಮತ್ತೆ ಗುಡುಗಿದ್ದಾರೆ. ಕುಮಾರಸ್ವಾಮಿ ಅವರೊಬ್ಬ ''ಕಿಂಗ್ ಆಫ್ ಬ್ಲಾಕ್ ಮೇಲರ್'' ಎಂದು ಆರೋಪಿಸಿದ್ದಾರೆ.
ಅಜಾಗ್ರತೆಯ ಚಾಲನೆಯಿಂದ ಅಪಘಾತ ಉಂಟು ಮಾಡಿ ಕಾರು ಚಾಲಕನೋರ್ವನ ಸಾವಿಗೆ ಕಾರಣವಾಗಿದ್ದ ಪ್ರಕರಣದಲ್ಲಿ ಆ್ಯಂಬುಲೆನ್ಸ್ ಚಾಲಕನಾಗಿದ್ದ ಚಿಕ್ಕಮಗಳೂರು ಎಸ್.ಸಂತೋಷ್ ಎಂಬಾತನಿಗೆ ಆರು ತಿಂಗಳ ಸಾಧಾರಣಾ ಜೈಲು ಶಿಕ್ಷೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ಮದ್ಯದ ಅಮಲಿನಲ್ಲಿ ಹೆತ್ತತಾಯಿಯನ್ನೇ ದೊಣ್ಣೆಯಿಂದ ಹೊಡೆದು ಹತ್ಯೆಗೈದ ಮಗನಿಗೆ ಸರ್ಕಾರಿ ಶಾಲೆಯಲ್ಲಿ ಆರು ತಿಂಗಳು ಸಮುದಾಯ ಸೇವೆ ಮಾಡಲು ನಿರ್ದೇಶಿಸಿ ಅಪರೂಪದ ಆದೇಶ ಹೊರಡಿಸಿದೆ.
ಪ್ರಜ್ವಲ್ ರೇವಣ್ಣ ಇನ್ನೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಂಸದರಾಗಿಯೇ ಇದ್ದಾರೆ. ಅವರು ಈ ಚುನಾವಣೆಯಲ್ಲಿ ಗೆದ್ದು ಎನ್ಡಿಎ ಅಭ್ಯರ್ಥಿಯಾದರೆ ಅವರ ವಿರುದ್ಧ ಪಕ್ಷದ ವತಿಯಿಂದ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.