ಲವ್ ಜಿಹಾದ್ ಆರೋಪಿಗೆ ಹುಬ್ಬಳ್ಳಿ ಪೊಲೀಸ್ ಗುಂಡು!ಹಿಂದು ಬಾಲಕಿ ಮೇಲೆ ಅತ್ಯಾಚಾರವೆಸಗಿ, ಗರ್ಭಿಣಿಯಾಗಲು ಕಾರಣನಾದ ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಬಂಧಿಸಿ ಕರೆತರುವಾಗ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ, ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದು, ಗಾಯಗೊಂಡ ಆತನನ್ನು ಹುಬ್ಬಳ್ಳಿಯ ಕಿಮ್ಸ್ಗೆ ದಾಖಲಿಸಲಾಗಿದೆ.