ಗಂಡು ಮಗುವಿನ ನಿರೀಕ್ಷೆಯಲ್ಲಿ ಗರ್ಭಪಾತ : ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ಹೃದಯ ವಿದ್ರಾವಕ ಘಟನೆಬಾಗಲಕೋಟೆ ಜಿಲ್ಲೆಯಲ್ಲಿ ಹೆಣ್ಣು ಮಗು ಎಂಬ ಕಾರಣಕ್ಕೆ ಗರ್ಭಪಾತ ಮಾಡುವ ವೇಳೆ ಗಂಡು ಮಗು ಎಂದು ತಿಳಿದು ಬಂದ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಘಟನೆ ಮಹಾಲಿಂಗಪುರದಲ್ಲಿ ನಡೆದಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ತಪ್ಪಿತಸ್ಥ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.