ಮ್ಯಾಟ್ರಿಮೋನಿಯಲ್ನಲ್ಲಿ ಪರಿಚಿತಳಾದ ಯುವತಿ, ಮಹಿಳೆಯ ಸಹೋದರನನ್ನು ಮದುವೆ ಆಗುವುದಾಗಿ ನಂಬಿಸಿದ್ದಾಳೆ. ಬಳಿಕ ಭಾರತಕ್ಕೆ ಬರುವುದಾಗಿ ನಂಬಿಸಿ ಕಸ್ಟಮ್ಸ್ ಅಧಿಕಾರಿ ನೆಪದಲ್ಲಿ 45 ಸಾವಿರ ಪಡೆದು ಮೋಸ ಮಾಡಿದ್ದಾಳೆ.
ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಜೆಡಿಎಸ್ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ.
ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪಗಳ ಕುರಿತು ತನಿಖೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ನೇತೃತ್ವದಲ್ಲಿ ವಿಶೇಷ ತನಿಖಾ ದಳ (ಎಸ್ಐಟಿ)ವನ್ನು ರಾಜ್ಯ ಸರ್ಕಾರ ಶನಿವಾರ ರಚಿಸಿದೆ.