₹1.28 ಕೋಟಿಯ ನಕಲಿ ಬ್ರಾಂಡೆಡ್ಬಟ್ಟೆಗಳ ಜಪ್ತಿ: ಆರೋಪಿಯ ಬಂಧನಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ಕಳಪೆ ಗುಣಮಟ್ಟದ ಬಟ್ಟೆಗಳನ್ನು ದಾಸ್ತಾನು ಮಾಡಿಕೊಂಡು ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ದಾಳಿ ಮಾಡಿರುವ ಸಿಸಿಬಿ ಪೊಲೀಸರು, ಆರೋಪಿಯನ್ನು ಬಂಧಿಸಿ ಬರೋಬ್ಬರಿ ₹1.38 ಕೋಟಿ ಮೌಲ್ಯದ ಬಟ್ಟೆಗಳನ್ನು ಜಪ್ತಿ ಮಾಡಿದ್ದಾರೆ.