ಪೊಲೀಸ್ ಇನ್ಸ್ಪೆಕ್ಟರ್ ಪರೀಕ್ಷೆಯಲ್ಲಿ ಅಕ್ರಮ, ಪ್ರಶ್ನೆ ಪತ್ರಿಕೆಗಳ ಮಾರಾಟದಂತಹ ಹಗರಣ ನಡೆದ ರಾಜ್ಯದಲ್ಲಿ ಈಗ ನರ್ಸಿಂಗ್ ಕಾಲೇಜುಗಳ ಪ್ರವೇಶಾತಿಗೆ ನಕಲಿ ವಿದ್ಯಾರ್ಥಿಗಳನ್ನು ಸೃಷ್ಟಿಸಿ ಅಕ್ರಮ ಎಸಗಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಡಾ.ಸೂರಜ್ ರೇವಣ್ಣ ಅವರನ್ನು ಗುರುವಾರ ರಾಜ್ಯ ಅಪರಾಧ ತನಿಖಾ ದಳದ (ಸಿಐಡಿ) ಅಧಿಕಾರಿಗಳು ಡಿಎನ್ಎ ಹಾಗೂ ಪುರುಷತ್ವ ಪರೀಕ್ಷೆಗೊಳಪಡಿಸಿದ್ದಾರೆ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲೂಕಿನ ಅಮೃತಿ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಶಾಸಕ ವಿನಯ್ ಕುಲಕರ್ಣಿ ಕಾನೂನು ಬಾಹಿರವಾಗಿ’ ನಿರ್ದೇಶನ ನೀಡಿರುವುದು ವಿವಾದ ಹುಟ್ಟುಹಾಕಿದೆ.
ಲೈಂಗಿಕ ದೌರ್ಜನ್ಯ (ಪೊಕ್ಸೋ) ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಗುರುವಾರ ರಾಜ್ಯ ಅಪರಾಧ ತನಿಖಾ ದಳದ (ಸಿಐಡಿ) ಪೊಲೀಸರು ಆರೋಪ ಪಟ್ಟಿ ಸಲ್ಲಿಸುವ ಸಾಧ್ಯತೆಯಿದೆ.