ಶ್ರೀಕಂಬದ ನರಸಿಂಹಸ್ವಾಮಿ ದೇಗುಲದ ಗೋಲಕ ಒಡೆದು ಹಣ ಲೂಟಿ..!ದೇವಾಲಯದ ಮುಂಬಾಗಿಲ ಬೀಗ ಮುರಿದು ಒಳ ನುಗ್ಗಿರುವ ದುಷ್ಕರ್ಮಿಗಳು, ದೇವಾಲಯದ ಒಳಾವರಣದಲ್ಲಿದ್ದ ಎರಡು ಗೋಲಕಗಳನ್ನು ಮುರಿದು ಅದರಲ್ಲಿದ್ದ ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಎರಡೂ ಗೋಲಕಗಳನ್ನು ದೇವಾಲಯದ ಹಿಂಭಾಗದಲ್ಲಿರುವ ಟ್ಯಾಂಕ್ ಬಳಿ ಬಿಸಾಡಿ ಪರಾರಿಯಾಗಿದ್ದಾರೆ.