ಮುತ್ತತ್ತಿ ಬಳಿಯ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ : ಒಂದು ತಿಂಗಳ ಹಿಂದೆ ತನ್ನ ಹೆಂಡತಿಯನ್ನು ಕಳೆದುಕೊಂಡಿದ್ದಮದ್ದೂರು ತಾಲೂಕಿನ ಕೂಳಗೆರೆ ಗ್ರಾಮದಲ್ಲಿ ಮರಗೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಈತ ಒಂದು ತಿಂಗಳ ಹಿಂದೆ ತನ್ನ ಹೆಂಡತಿಯನ್ನು ಕಳೆದುಕೊಂಡಿದ್ದನು. ನಂತರದ ದಿನಗಳಲ್ಲಿ ತನ್ನ ಮಗುವನ್ನು ಕಳೆದುಕೊಂಡು ಜೀವನದಲ್ಲಿ ಜಿಗುಪ್ಸೆಗೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದನು.