ತನ್ನ ಬ್ಯಾಗ್ನಲ್ಲಿ ಸ್ಫೋಟಕ ವಸ್ತು ಇರಿಸಿಕೊಂಡಿದ್ದ ಆರೋಪದ ಮೇರೆಗೆ ಹೋಟೆಲ್ನ ಕೆಲಸಗಾರ ಬಂಧನತನ್ನ ಬ್ಯಾಗ್ನಲ್ಲಿ ಸ್ಫೋಟಕ ವಸ್ತು ಇರಿಸಿಕೊಂಡಿದ್ದ ಆರೋಪದ ಮೇರೆಗೆ ಹೋಟೆಲ್ನ ಕೆಲಸಗಾರನೊಬ್ಬನನ್ನು ಪೊಲೀಸರು ಬಂಧಿಸಿದ್ದು, ಆರೋಪಿಯಿಂದ ಜಪ್ತಿ ಮಾಡಲಾದ ಕೆಂಪು ಬಣ್ಣದ ಬಾಲ್ ಆಕಾರದ ಸ್ಫೋಟಕ ವಸ್ತುವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.