ಬೆಂಗಳೂರು ಕೆಫೆ ಬಾಂಬರ್ ರಾಜ್ಯದ ಮಲೆನಾಡು ವ್ಯಕ್ತಿ?ರಾಜಧಾನಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಶಂಕಿತ ವ್ಯಕ್ತಿಯ ಗುರುತು ಪತ್ತೆಹಚ್ಚುವಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಹಾಗೂ ಸಿಸಿಬಿ ಭಾರಿ ಯಶಸ್ಸು ಕಂಡಿದ್ದು, ಕೆಫೆಗೆ ಬಾಂಬ್ ತಂದಿಟ್ಟು ಸ್ಫೋಟಿಸಿದ ವ್ಯಕ್ತಿ ರಾಜ್ಯದ ಮಲೆನಾಡು ಪ್ರದೇಶದವನು ಎಂಬುದು ಖಚಿತಗೊಂಡಿದೆ ಎನ್ನಲಾಗಿದೆ.