ಸಾರ್ವಜನಿಕ ಸ್ಥಳದಲ್ಲಿ ನಕಲಿ ಎಕೆ 47 ಗನ್ ಹಿಡಿದು ಸಾರ್ವಜನಿಕರಲ್ಲಿ ಭಯ ಸೃಷ್ಟಿಸಿದ ಆರೋಪದಡಿ ರೀಲ್ಸ್ ಶೋಕಿಲಾಲನನ್ನು ಕೊತ್ತನೂರು ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ರಾಜ್ಯ ಮಹರ್ಷಿ ವಾಲ್ಮೀಕಿ ನಿಗಮದಿಂದ ಅಕ್ರಮವಾಗಿ ವರ್ಗಾವಣೆಯಾಗಿದ್ದ ಬಹುಕೋಟಿ ಹಣವನ್ನು ಹವಾಲಾ ಮಾರ್ಗದಲ್ಲಿ ‘ಹೈದರಾಬಾದ್ ಗ್ಯಾಂಗ್’ ಜೇಬಿಗಿಳಿಸಿಕೊಂಡಿದೆ ಎಂಬ ಸಂಗತಿಯನ್ನು ವಿಶೇಷ ತನಿಖಾ ದಳ (ಎಸ್ಐಟಿ)ವು ಪತ್ತೆ ಹಚ್ಚಿದೆ.