ಬಿಬಿಎಂಪಿ ಡಂಪಿಂಗ್ ಯಾರ್ಡ್ನಲ್ಲಿ ಬೆಂಕಿ, ದುರ್ವಾಸನೆ: ಜನ ಹೈರಾಣಎಲೆಕ್ಟ್ರಾನಿಕ್ ಸಿಟಿ ಸಮೀಪದ ಹುಲ್ಲಹಳ್ಳಿ ಕ್ವಾರಿಯಲ್ಲಿ ಕೆಲ ದಿನಗಳಿಂದ ಕಸಕ್ಕೆ ಬೆಂಕಿ ಬಿದ್ದು ಹೊತ್ತಿ ಉರಿಯುತ್ತಿದೆ.ಬೆಂಕಿಯ ಕೆನ್ನಾಲಿಗೆಯಿಂದಾಗಿ ದಟ್ಟ ಹೊಗೆ ಆವರಿಸಿದ್ದು, ಕೊಳೆತ ಕಸ ಸುಟ್ಟು ದುರ್ನಾತದಿಂದ ಜನರು ಹೈರಾಣಾಗಿದ್ದಾರೆ.