ಶಿಕ್ಷಣ ಇಲಾಖೆಯು 2024-25ನೇ ಸಾಲಿನಿಂದ ಎಲ್ಕೆಜಿ ದಾಖಲಾತಿಗೆ 4 ವರ್ಷ ಪೂರ್ಣಗೊಂಡಿರಬೇಕು, 2025-26ನೇ ಸಾಲಿನಿಂದ 1ನೇ ತರಗತಿ ಪ್ರವೇಶಕ್ಕೆ 6 ವರ್ಷ ಪೂರ್ಣಗೊಂಡಿರಬೇಕೆಂಬ ನಿಯಮ ರೂಪಿಸಿರುವುದರಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಕ್ಕಳ ಜನನ ಪ್ರಮಾಣ ಪತ್ರಗಳ ತಿದ್ದುಪಡಿಗೆ ದೊಡ್ಡ ದಂದೆ ನಡೆಯುತ್ತಿದೆ
ಮಂಡ್ಯ ಮೂಲದ ನಟಿ ಪವಿತ್ರಾ ಜಯರಾಮ್, ಭಾನುವಾರ ಆಂಧ್ರಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಭಾನುವಾರ ಮೃತಪಟ್ಟಿದ್ದಾರೆ.