‘ಪ್ರೀತಿ ಹೆಸರಿ’ನಲ್ಲಿ ಹಿಂದೂ ಅಪ್ರಾಪ್ತ ಯುವತಿ ಅಪಹರಣ..!ಪ್ರೀತಿ ಹೆಸರಿನಲ್ಲಿ ಅಪ್ರಾಪ್ತ ಹಿಂದೂ ಯುವತಿಯನ್ನು ಅಪಹರಿಸಿದ್ದ ಮುಸ್ಲಿಂ ಯುವಕ, ಕಡೂರಿನಲ್ಲಿ ಮುಸ್ಲಿಂ ಯುವಕನ್ನು ಬಂಧಿಸಿದ ಪೊಲೀಸರು. ಹಿಂದೂಪರ ಸಂಘಟನೆಗಳ ಪ್ರತಿಭಟನೆ, ಯುವಕನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರ ಭರವಸೆ, ಪ್ರತಿಭಟನೆ ವಾಪಸ್, ಪ್ರಕರಣ ಸುಖಾಂತ್ಯ.