ಬೀದಿ ನಾಯಿಗಳ ಏಕಾಏಕಿ ದಾಳಿಗೆ 20 ಮಂದಿಗೆ ಗಾಯಶಾಲಾ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಕೈ- ಕಾಲು, ಬೆನ್ನಿನ ಹಿಂಬದಿ, ತೊಡೆ ಭಾಗಗಳಿಗೆ ನಾಯಿ ಕಚ್ಚಿದೆ. ರಸ್ತೆಯಲ್ಲಿ ಸಿಕ್ಕ ಸಿಕ್ಕವರೆ ಮೇಲೆ ಎರಗಲು ಯತ್ನಿಸಿದ ನಾಯಿಯನ್ನು ಹಿಡಿಯಲು ಗ್ರಾಪಂ ಸಿಬ್ಬಂದಿಗಳೊಡಗೂಡಿ ಗ್ರಾಮಸ್ಥರು ಪ್ರಯತ್ನಿಸಿದರಾದರೂ ಸಾಧ್ಯವಾಗಲಿಲ್ಲ.