ಗಾಂಜಾ ನಶೆಯಲ್ಲಿದ್ದ ಪುಂಡರಿಂದ ರಸ್ತೆಯಲ್ಲೇ ಯುವತಿಗೆ ಕಿರುಕುಳಗಾಂಜಾ ನಶೆಯಲ್ಲಿದ್ದ ಐವರು ಪುಂಡರು ಅಂಗಡಿಗೆ ಹೊರಟಿದ್ದ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಂಗಳೂರು ತಾಲೂಕಿನ ಬನ್ನೇರುಘಟ್ಟ ಠಾಣಾ ವ್ಯಾಪ್ತಿಯ ಮೈಲಸಂದ್ರ ಬಳಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ನಡೆದಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.