ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ₹ 25 ಲಕ್ಷ ಮೌಲ್ಯದ ಗೋವಾ ಮದ್ಯ ವಶವಾಹನದಲ್ಲಿದ್ದ 90 ರಟ್ಟಿನ ಪೆಟ್ಟಿಗೆಯಲ್ಲಿ 50 ಎಂಎಲ್ ಅಳತೆಯ ಬ್ಲೆಂಡರ್ಸ್ ಸ್ಪ್ರೈಡ್ ವಿಸ್ಕಿ ಬಾಟಲಿಗಳು, 04 ಪ್ಲಾಸ್ಟಿಕ್ ಕ್ಯಾನ್ ನಲ್ಲಿ 80ಲೀ ಬ್ಲೆಂಡ್ ವಿಸ್ಕಿ, ಒಂದು ಚೀಲದಲ್ಲಿ ರಾಯಲ್ ಸ್ಪ್ಯಾಗ್ ವಿಸ್ಕಿಯ ಕ್ಯಾಪ್ ಗಳು ಪತ್ತೆಯಾಗಿವೆ.