ರೈಲಿನಲ್ಲಿ ಗಾಂಜಾ ಮಿಶ್ರಿತ ಸಿಗರೇಟ್ ಸೇವನೆ ಮಾಡುತ್ತಿದ್ದ ಬಗ್ಗೆ ಆಕ್ಷೇಪಣೆ ಮಾಡಿದ ರೈಲ್ವೆ ಪೊಲೀಸ್ ಪೇದೆಗೆ ಆರು ಮಂದಿ ದುಷ್ಕರ್ಮಿಗಳ ಗುಂಪು ಹಲ್ಲೆ ನಡೆಸಿ ಚಾಕುವಿನಿಂದ ಇರಿದು ಕೊಲೆಗೆ ವಿಫಲ ಯತ್ನ ನಡೆಸಿರುವ ಘಟನೆ ಪಟ್ಟಣದ ನಿಲ್ದಾಣದಲ್ಲಿ ಸೋಮವಾರ ಸಂಜೆ ಜರುಗಿದೆ.