ಅಕ್ರಮ ಮರಳು ದಂಧೆ<bha>;</bha> ಇಬ್ಬರ ಕಿಡ್ನಾಪ್, ಕೊಲೆ ಯತ್ನ!ಅಕ್ರಮ ಮರಳು ದಂಧೆ; ಇಬ್ಬರ ಕಿಡ್ನಾಪ್, ಕೊಲೆ ಯತ್ನ!ಅಕ್ರಮದ ವೀಡಿಯೋ ಮಾಡಿದ್ದಕ್ಕೆ ಕಾರು ಡಿಕ್ಕಿಯಲ್ಲಿ ಹಾಕಿ ದಂಧೆಕೋರರಿಂದ ಥಳಿತ । ಜೀವಂತವಾಗಿ ಕೃಷ್ಣಾ ನದಿಗೆಸೆಯಲು ಸಂಚುಹಲ್ಲೆಗೊಳಗಾದ ಶರಣಗೌಡ ಸ್ಥಿತಿ ಗಂಭೀರ, ರಾಜು ಎಂಬಾತನ ಕಾಲು ಫ್ರ್ಯಾಕ್ಚರ್ । ಶಹಾಪುರ ತಾಲೂಕಿನ ವಿಭೂತಿಹಳ್ಳಿ ಬಳಿ ಘಟನೆ