ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
crime
crime
ನಗ್ನ ದೃಶ್ಯ ಸೆರೆ ಹಿಡಿದು ನಟನಿಂದ ಬ್ಲ್ಯಾಕ್ಮೇಲ್; ನಟನೆಗೆ ಅವಕಾಶ ಕೊಡಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ
ಮದುವೆಯಾಗುವುದಾಗಿ ನಂಬಿಸಿ ಯುವತಿ ಜತೆಗೆ ಲೈಂಗಿಕ ಸಂಪರ್ಕ ಬೆಳೆಸಿ ವಿಡಿಯೊ ಸೆರೆ ಹಿಡಿದು ಇದೀಗ ಆ ವಿಡಿಯೊ ಮುಂದಿಟ್ಟು ಯುವತಿಗೆ ಬ್ಲ್ಯಾಕ್ ಮೇಲ್ ಮಾಡಿ ಬೆದರಿಕೆ ಹಾಕಿದ ಆರೋಪದಡಿ ಸಿನಿಮಾ ಸಹ ನಟನೊಬ್ಬನ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹೋಟೆಲಲ್ಲಿ ಹಣ ದೋಚುತ್ತಿದ್ದ ಕ್ಯಾಷಿಯರ್ನ ಹಿಡಿದ ಮಾಲಿಕ
ನಗರದ ಪ್ರತಿಷ್ಠಿತ ಹೋಟೆಲ್ಗಳಲ್ಲಿ ಕ್ಯಾಷಿಯರ್ ಕೆಲಸಕ್ಕೆ ಸೇರಿಕೊಂಡು ಗ್ರಾಹಕರು ನೀಡುವ ಹಣವನ್ನು ದೋಚಿ ಪರಾರಿ ಆಗುತ್ತಿದ್ದ ಆರೋಪಿಯನ್ನು ಕೆ.ಆರ್.ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತಂಗಿಯ ಎಂಗೇಜ್ಮೆಂಟ್ಗೆ ಬರಲಿಲ್ಲ ಎಂದು ಪತ್ನಿಗೆ ಇರಿದ ಪತಿ ಬಂಧನ
ತನ್ನ ತಂಗಿಯ ನಿಶ್ಚಾರ್ಥಕ್ಕೆ ಬಾರದ ಪತ್ನಿಯ ಜತೆ ಜಗಳ ತೆಗೆದ ಪತಿ, ಆಕೆಗೆ ಚಾಕು ಇರಿದು ಕೊಲ್ಲಲು ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೈಕ್ಗೆ ಡಿಕ್ಕಿ ಆಗಿದ್ದಕ್ಕೆ ರಸ್ತೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ: ಆರೋಪಿ ಸೆರೆ
ಬೈಕ್ ಟಚ್ ಆಗಿದ್ದಕ್ಕೆ ಇನ್ನೊಬ್ಬ ಬೈಕ್ ಸವಾರನ ಮೇಲೆ ಏಕಾಏಕಿ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದ ಬೈಕ್ ಸವಾರನನ್ನು ಪೊಲೀಸರು ಬಂಧಿಸಿದ್ದಾರೆ.
ಮದ್ಯ ಸೇವಿಸಿ ವಾಹನ ಚಾಲನೆ: 43 ಚಾಲಕರ ವಿರುದ್ಧ ಕೇಸ್
ಬೆಂಗಳೂರಿನಲ್ಲಿ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಮದ್ಯ ಸೇವಿಸಿ ವಾಹನ ಓಡಿಸುತ್ತಿದ್ದ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
8ನೇ ತರಗತಿಯ ಬಾಲಕಿಗೆ 24ರ ಯುವಕ ಜತೆ ಮದುವೆ
ತಂದೆ ತಾಯಿಗೆ ತಿಳಿಸದೆ ಅಪ್ರಾಪ್ತೆಗೆ ದೊಡ್ಡಪ್ಪ, ದೊಡ್ಡಮ್ಮ ಮದುವೆ ಮಾಡಿರುವ ಘಟನೆ ಬೆಂಗಳೂರಿನ ಸರ್ಜಾಪುರದಲ್ಲಿ ನಡೆದಿದೆ.
ನಿಯಮ ಉಲ್ಲಂಘನೆ: ₹50,000+ ದಂಡ ಬಾಕಿ ಇದ್ದ 85 ವಾಹನ ಜಪ್ತಿ
ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸಿ ₹50 ಸಾವಿರಕ್ಕಿಂತ ಅಧಿಕ ಮೊತ್ತದ ದಂಡ ಬಾಕಿ ಉಳಿಸಿಕೊಂಡಿದ್ದ ಕಾರು ಸೇರಿದಂತೆ 85 ವಾಹನಗಳನ್ನು ದಕ್ಷಿಣ ವಿಭಾಗ (ಸಂಚಾರ)ದ ಪೊಲೀಸರು ಜಪ್ತಿ ಮಾಡಿದ್ದಾರೆ.
ರಸ್ತೆ ನಿಯಮ ಪಾಲಿಸದ ವಾಟರ್ ಟ್ಯಾಂಕರ್ ಚಾಲಕರ ವಿರುದ್ಧ ಕೇಸ್
ನಗರ ದಕ್ಷಿಣ ಸಂಚಾರ ವಿಭಾಗದ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ ಸಂಚಾರ ನಿಯಮ ಉಲ್ಲಂಘಿಸಿದ 17 ಮಂದಿ ವಾಟರ್ ಟ್ಯಾಂಕರ್ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, ₹8,500 ದಂಡ ವಸೂಲಿ ಮಾಡಿದ್ದಾರೆ.
ವಿಡಿಯೋ ಗೇಮ್ಸ್ ಜೂಜಾಟ:11 ಬಂಧನ, ಯಂತ್ರ ಜಪ್ತಿ
ಅಕ್ರಮವಾಗಿ ವಿಡಿಯೋ ಗೇಮ್ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಬೆಂಗಳೂರಿನ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಬೈಕ್ಗೆ ಕ್ಯಾಂಟರ್ ಡಿಕ್ಕಿ: ಮಹಿಳಾ ಟೈಲರ್ ಬಲಿ
ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ವಾಹನ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಮಹಿಳೆ ಮೇಲೆ ಕ್ಯಾಂಟರ್ ವಾಹನದ ಚಕ್ರ ಉರುಳಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆಂಗೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
< previous
1
...
214
215
216
217
218
219
220
221
222
...
257
next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್ ಮಾಸ್ಟರ್ಪ್ಲಾನ್
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು