ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
crime
crime
ಚೈತ್ರಾ ಕೇಸ್: ವಜ್ರದೇಹಿ ಸ್ವಾಮೀಜಿಗೆ ಸಿಸಿಬಿ ನೋಟಿಸ್
ಉದ್ಯಮಿ ಗೋವಿಂದಬಾಬು ಪೂಜಾರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರು. ಪಡೆದು ವಂಚನೆ ಪ್ರಕರಣ ಸಂಬಂಧ ಗುರುಪುರದ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ನೀಡಿದೆ.
ಪೋಕ್ಸೋ ಪ್ರಕರಣ: ಖಾಸಗಿ ಶಾಲೆಗೆ ಜಾರಿ
ಹಿರೇಹಡಗಲಿ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಶಾಲೆಯೊಂದರ 8ನೇ ತರಗತಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನೋಟಿಸ್ ಜಾರಿ ಮಾಡಿದೆ.
ಮೊಬೈಲ್ ಆ್ಯಪ್ ಮೂಲಕ ಲಕ್ಷಾಂತರ ರು. ವಂಚನೆ
ಜನರ ಹಣವನ್ನು "ಎಪಿಎಂ ಲಿಂಕ್ ಆ್ಯಪ್ " ಮೂಲಕ ನುಂಗಿದ ಭೂಪರು ಇದೀಗ ಆ್ಯಪ್ನ್ನು ಅನ್ ಇನ್ಸ್ಟಾಲ್ ಮಾಡಿ ನಾಪತ್ತೆಯಾಗಿದ್ದಾರೆ.
ಭಕ್ತರ ಸೋಗಿನಲ್ಲಿ ಜಿಲ್ಲೆಯ ದೇಗುಲಗಳಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಭಕ್ತರ ಸೋಗಿನಲ್ಲಿ ಜಿಲ್ಲೆಯ ದೇಗುಲಗಳಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಮಿಮ್ಸ್ ಬಿಲ್ಲಿಂಗ್ ಕೌಂಟರ್ನಲ್ಲಿ ₹1.20 ಲಕ್ಷ ರು. ಕಳ್ಳತನ
ಮಿಮ್ಸ್ ಬಿಲ್ಲಿಂಗ್ ಕೌಂಟರ್ನಲ್ಲಿ ₹1.20 ಲಕ್ಷ ರು. ಕಳ್ಳತನ
ತುರುವೆಕೆರೆ: ಹಾಡುಹಗಲೇ ಗೃಹಿಣಿಯ ಕಗ್ಗೊಲೆ
ಹಾಡುಹಗಲೇ ಗೃಹಿಣಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಸಂಪಿಗೆ ಹೊಸಳ್ಳಿ ಬಳಿಯ ಡಿ.ಪಾಳ್ಯದಲ್ಲಿ ನಡೆದಿದೆ. ಕೊಲೆಗೀಡಾದ ಮಹಿಳೆಯನ್ನು ಡಿ.ಪಾಳ್ಯದ ನಿವಾಸಿ ಶಿವಮ್ಮ (೫೫) ಎಂದು ಗುರುತಿಸಲಾಗಿದೆ.
ದಸರಾ ಯುವ ಸಂಭ್ರಮಕ್ಕೆ ವರ್ಣರಂಜಿತ ಚಾಲನೆ
ದಸರಾ ಯುವ ಸಂಭ್ರಮಕ್ಕೆ ವರ್ಣರಂಜಿತ ಚಾಲನೆ
ಅಪರಿಚಿತ ಶವಗಳ ಪತ್ತೆ
ಅಪರಿಚಿತ ಶವಗಳ ಪತ್ತೆ
ಸಮಸ್ಯೆ ಹೇಳಿದ ವ್ಯಕ್ತಿಗೆ ಮುಖ್ಯಾಧಿಕಾರಿ ನಿಂದನೆ: ವಿಡಿಯೋ ವೈರಲ್
ಸಾರ್ವಜನಿಕರ ಸಮಸ್ಯೆ ಪರಿಹರಿಸುವಂತೆ ಕೇಳಿದ ವ್ಯಕ್ತಿಗೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಿಂದಿಸಿದ ಘಟನೆ ಸಮೀಪದ ಕುಡತಿನಿ ಪಟ್ಟಣದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಜೈಸಿಂಗಪುರ ಬಳಿ ಬೋನಿಗೆ ಬಿದ್ದ ಚಿರತೆ
ಸಂಡೂರು ತಾಲೂಕಿನ ಜೈಸಿಂಗಪುರ ಗ್ರಾಮದ ಬಳಿ ಬೋನಿಗೆ ಚಿರತೆ ಬಿದ್ದಿದೆ
< previous
1
...
213
214
215
216
217
218
219
220
221
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು