ಭೂವಿಜ್ಞಾನಿ ಹತ್ಯೆ: ಆರೋಪಿ ವಿರುದ್ಧ 600 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ!ಕಳೆದ ನವೆಂಬರ್ನಲ್ಲಿ ನಡೆದಿದ್ದ ಹಿರಿಯ ಭೂ ವಿಜ್ಞಾನಿ ಕೆ.ಎಸ್.ಪ್ರತಿಮಾ(43) ಕೊಲೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಸುಬ್ರಮಣ್ಯಪುರ ಠಾಣೆ ಪೊಲೀಸರು, ಆರೋಪಿ ಕಿರಣ್ ವಿರುದ್ಧ ನ್ಯಾಯಾಲಯಕ್ಕೆ ಸುಮಾರು 600 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.