ಜಮೀನಿನಲ್ಲಿ ಗಾಂಜಾ ಬೆಳೆದ ಆರೋಪಿ ಬಂಧನ: 50 ಸಾವಿರ ರು. ಮೌಲ್ಯದ 17 ಕೆಜಿ ಗಾಂಜಾ ವಶಜಮೀನಿನಲ್ಲಿ ಗಾಂಜಾ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ಮಾಡಿದ ಅಬಕಾರಿ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ, 50 ಸಾವಿರ ರು. ಮೌಲ್ಯದ 17 ಕೆಜಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಕಾಶಿ ಮುರುಕನಹಳ್ಳಿಯಲ್ಲಿ ನಡೆದಿದೆ.