ಲುಲು ಮಾಲ್ನಲ್ಲಿ ಪಾಕ್ಧ್ವಜದ ಕುರಿತು ಪೋಸ್ಟ್:ಶಂಕುತಲಾ ವಿರುದ್ಧ ಕೇಸ್ಲುಲು ಶಾಪಿಂಗ್ ಮಾಲ್ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನ ಬಾವುಟ ಹಾರಿಸಿದ್ದಾರೆ ಎಂದು ಫೋಟೋ ಜೊತೆಗೆ ಪೋಸ್ಟ್ ಹಂಚಿಕೊಂಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.