ಯಂತ್ರೋಪಕರಣಗಳ ಕಳವು: ನಾಲ್ವರು ಆರೋಪಿಗಳ ಬಂಧನಮದ್ದೂರು ತಾಲೂಕಿನ ಅಣ್ಣೂರು ಗ್ರಾಮದ ಬಳಿ ಇರುವ ಮ್ಯಾಗ್ನಸ್ ರೇಡಿಯಂ ಪ್ಲೇವುಡ್ ಕಾರ್ಖಾನೆಯಲ್ಲಿ ₹40 ಲಕ್ಷಕ್ಕೂ ಹೆಚ್ಚು ಮೌಲ್ಯದ ಯಂತ್ರೋಪಕರಣ ಕಳವು ಮಾಡಿದ್ದ ನಾಲ್ವರು ಆರೋಪಿಗಳನ್ನು ತಾಲೂಕಿನ ಕೆ.ಎಂ.ದೊಡ್ಡಿ ಪೊಲೀಸರು ಬಂಧಿಸಿದ್ದಾರೆ. ಹಾಗೇ ಸೇತುವೆಗೆ ಬೈಕ್ ಡಿಕ್ಕಿ ಹೊಡೆದು ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟು ಚಾಲಕ ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಛತ್ರ ಲಿಂಗನದೊಡ್ಡಿ ಗ್ರಾಮದ ಬಳಿ ಸೋಮವಾರ ರಾತ್ರಿ ಜರುಗಿದೆ.