ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
crime
crime
ಬೈಕ್ಗೆ ಡಿಕ್ಕಿ ಆಗಿದ್ದಕ್ಕೆ ರಸ್ತೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ: ಆರೋಪಿ ಸೆರೆ
ಬೈಕ್ ಟಚ್ ಆಗಿದ್ದಕ್ಕೆ ಇನ್ನೊಬ್ಬ ಬೈಕ್ ಸವಾರನ ಮೇಲೆ ಏಕಾಏಕಿ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದ ಬೈಕ್ ಸವಾರನನ್ನು ಪೊಲೀಸರು ಬಂಧಿಸಿದ್ದಾರೆ.
ಮದ್ಯ ಸೇವಿಸಿ ವಾಹನ ಚಾಲನೆ: 43 ಚಾಲಕರ ವಿರುದ್ಧ ಕೇಸ್
ಬೆಂಗಳೂರಿನಲ್ಲಿ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಮದ್ಯ ಸೇವಿಸಿ ವಾಹನ ಓಡಿಸುತ್ತಿದ್ದ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
8ನೇ ತರಗತಿಯ ಬಾಲಕಿಗೆ 24ರ ಯುವಕ ಜತೆ ಮದುವೆ
ತಂದೆ ತಾಯಿಗೆ ತಿಳಿಸದೆ ಅಪ್ರಾಪ್ತೆಗೆ ದೊಡ್ಡಪ್ಪ, ದೊಡ್ಡಮ್ಮ ಮದುವೆ ಮಾಡಿರುವ ಘಟನೆ ಬೆಂಗಳೂರಿನ ಸರ್ಜಾಪುರದಲ್ಲಿ ನಡೆದಿದೆ.
ನಿಯಮ ಉಲ್ಲಂಘನೆ: ₹50,000+ ದಂಡ ಬಾಕಿ ಇದ್ದ 85 ವಾಹನ ಜಪ್ತಿ
ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸಿ ₹50 ಸಾವಿರಕ್ಕಿಂತ ಅಧಿಕ ಮೊತ್ತದ ದಂಡ ಬಾಕಿ ಉಳಿಸಿಕೊಂಡಿದ್ದ ಕಾರು ಸೇರಿದಂತೆ 85 ವಾಹನಗಳನ್ನು ದಕ್ಷಿಣ ವಿಭಾಗ (ಸಂಚಾರ)ದ ಪೊಲೀಸರು ಜಪ್ತಿ ಮಾಡಿದ್ದಾರೆ.
ರಸ್ತೆ ನಿಯಮ ಪಾಲಿಸದ ವಾಟರ್ ಟ್ಯಾಂಕರ್ ಚಾಲಕರ ವಿರುದ್ಧ ಕೇಸ್
ನಗರ ದಕ್ಷಿಣ ಸಂಚಾರ ವಿಭಾಗದ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ ಸಂಚಾರ ನಿಯಮ ಉಲ್ಲಂಘಿಸಿದ 17 ಮಂದಿ ವಾಟರ್ ಟ್ಯಾಂಕರ್ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, ₹8,500 ದಂಡ ವಸೂಲಿ ಮಾಡಿದ್ದಾರೆ.
ವಿಡಿಯೋ ಗೇಮ್ಸ್ ಜೂಜಾಟ:11 ಬಂಧನ, ಯಂತ್ರ ಜಪ್ತಿ
ಅಕ್ರಮವಾಗಿ ವಿಡಿಯೋ ಗೇಮ್ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಬೆಂಗಳೂರಿನ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಬೈಕ್ಗೆ ಕ್ಯಾಂಟರ್ ಡಿಕ್ಕಿ: ಮಹಿಳಾ ಟೈಲರ್ ಬಲಿ
ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ವಾಹನ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಮಹಿಳೆ ಮೇಲೆ ಕ್ಯಾಂಟರ್ ವಾಹನದ ಚಕ್ರ ಉರುಳಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆಂಗೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
2 ಬೈಕ್ಗಳ ಮುಖಾಮುಖಿ ಡಿಕ್ಕಿ: ಓಬ್ಬ ಸಾವು, ಮತ್ತೊಬ್ಬ ಗಂಭೀರ
ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸವಾರ ಮೃತಪಟ್ಟು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಸ್ನಲ್ಲಿ ಮೊಬೈಲ್ ಎಗರಿಸುತ್ತಿದ್ದ ಆಂಧ್ರ ಕಳ್ಳಿಯರ ಗ್ಯಾಂಗ್ ಬಂಧನ
ಬಿಎಂಟಿಸಿ ಬಸ್ಗಳನ್ನು ಪ್ರಯಾಣಿಕರ ಸೋಗಿನಲ್ಲಿ ಹತ್ತಿಕೊಂಡು ಪಿಕ್ ಪ್ಯಾಕೆಟ್ ಮಾಡುತ್ತಿದ್ದ ಐವರು ಚಾಲಾಕಿ ಕಳ್ಳಿಯರ ಗ್ಯಾಂಗ್ವೊಂದು ಮಹದೇವಪುರ ಠಾಣೆ ಪೊಲೀಸರ ಬಲೆಗೆ ಬಿದ್ದಿದೆ.
ಹಣ ಕೊಡದ ಸ್ನೇಹಿತನ ಹೊಟ್ಟೆ ಕುಯ್ದ ಗೆಳೆಯ!
ಮದ್ಯದ ಅಮಲಿನಲ್ಲಿ ಹಣದ ವಿಚಾರಕ್ಕೆ ನಡೆದ ಜಗಳದ ವೇಳೆ ಸ್ನೇಹಿತನಿಗೆ ಕಟರ್ ಬ್ಲೇಡ್ನಿಂದ ಹಲ್ಲೆಗೈದು ಕೊಲೆಗೆ ಯತ್ನಿಸಿದ ಆರೋಪಿಯನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
< previous
1
...
230
231
232
233
234
235
236
237
238
...
273
next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ