ಟ್ಯಾಂಕರ್ಗಳ ವಿರುದ್ಧ ವಿಶೇಷ ಕಾರ್ಯಾಚರಣೆ: 595 ನೀರಿನ ಟ್ಯಾಂಕರ್ಗಳ ಮೇಲೆ ಕೇಸ್!ಖಾಸಗಿ ಶಾಲಾ ವಾಹನಗಳ ಬಳಿಕ ನೀರಿನ ಟ್ಯಾಂಕರ್ಗಳಿಗೆ ಸಂಚಾರ ಪೊಲೀಸರು ಬಿಸಿ ಮುಟ್ಟಿಸಿದ್ದು, ಬುಧವಾರ ವಿಶೇಷ ಕಾರ್ಯಾಚರಣೆ ನಡೆಸಿ ಸಂಚಾರ ಕಾನೂನು ಉಲ್ಲಂಘಿಸಿದ ನೀರಿನ ಟ್ಯಾಂಕರ್ಗಳ ಮೇಲೆ 595 ಪ್ರಕರಣ ದಾಖಲಿಸಿದ್ದಾರೆ.