ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
crime
crime
ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ ಸಿಐಡಿಗೆ
ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ನಡು ಬೀದಿಯಲ್ಲಿ ಮೆರವಣಿಗೆ ಮಾಡಿ ವಿದ್ಯುತ್ ಕಂಬಕ್ಕೆ ಕಟ್ಟಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ವಹಿಸಿಕೊಂಡಿದೆ.
ಕಾರು ಹರಿದು ಆಡುತ್ತಿದ್ದ ಮಗು ಸಾವು
ಆಟವಾಡುತ್ತಿದ್ದ ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಕಾರಿನ ಚಕ್ರ ಹರಿದು ಸಾವು
ಟ್ರಾಫಿಕ್ ನಿಯಮ ಉಲ್ಲಂಘನೆಕೇಸ್ 2 ಭಾಗವಾಗಿ ವಿಂಗಡಣೆ
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಎರಡು ವರ್ಗಗಳಾಗಿ ವರ್ಗೀಕರಣ
ಮಹಿಳೆ ವಿವಸ್ತ್ರಗೊಳಿಸಿದಪ್ರಕರಣ: ಮೂವರು ಸೆರೆ
ಬೆಳಗಾವಿ ತಾಲೂಕಿನ ಹೊಸವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಮತ್ತೆ ಮೂವರು ಆರೋಪಿಗಳನ್ನು ಶನಿವಾರ ಕಾಕತಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು
ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು, ಸೆಸ್ಕಾಂ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ, ಪರಿಹಾರಕ್ಕೆ ನೀಡಲು ಆಗ್ರಹ, ಹಳೆಯ ಕಾಲದ ವಿದ್ಯುತ್ ಲೈನುಗಳನ್ನು ಬದಲಿಸಿದ ಕಾರಣ ಅಲ್ಲಲ್ಲಿ ವಿದ್ಯುತ್ ತಂತಿಗಳು ತುಂಡಾಗಿ ಬೀಳುತ್ತಿವೆ: ಆರೋಪ
ದಾವೂದ್ ಬಂಟನ ಜತೆ ಠಾಕ್ರೆ ಸೇನೆ ಶಾಸಕ ಇರುವ ಕುರಿತು ತನಿಖೆಗೆ ಮಹಾ ಸರ್ಕಾರ ಆದೇಶ
ಮುಂಬೈ: ಭಾರತದ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹಚರನಾದ ಸಲೀಂ ಕುತ್ತಾನೊಂದಿಗೆ ಉದ್ಧವ್ ಠಾಕ್ರೆ ಬಣದ ಶಿವಸೇನೆ ಶಾಸಕ ಸುಧಾಕರ್ ಬಡ್ಗುಜರ್ ಔತಣಕೂಟದಲ್ಲಿ ಭಾಗಿಯಾಗಿದ್ದಾರೆ ಎಂದು ಬಿಜೆಪಿ ಶಾಸಕ ನಿತೇಶ್ ರಾಣೆ ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ವಿಶೇಷ ತನಿಖಾ ತಂಡ ರಚಿಸಿ ತನಿಖೆಗೆ ಮಹಾರಾಷ್ಟ್ರ ಗೃಹ ಸಚಿವ ದೇವೇಂದ್ರ ಫಡ್ನವೀಸ್ ಆದೇಶಿಸಿದ್ದಾರೆ.
ದುಷ್ಕರ್ಮಿಗಳಿಂದ ಯುವಕನ ಕತ್ತು ಕೊಯ್ದು ಹತ್ಯೆ
ಕುಡಿದ ಅಮಲಿನಲ್ಲಿ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯ, ಸಿದ್ದಾರ್ಥ ಕೋಸ್ಟಲ್ ಬಾರ್ ಅಂಡ್ ರೆಸ್ಟೋರೆಂಟ್ಗೆ ತೆರಳಿದ್ದ ದುಷ್ಕರ್ಮಿಗಳಿಂದ ಯುವಕನ ಕತ್ತು ಕೊಯ್ದು ಹತ್ಯೆ
ಬೆತ್ತಲೆ ಕೇಸ್ ಸಂತ್ರಸ್ತೆಗೆ ₹5 ಲಕ್ಷ ಪರಿಹಾರ
ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದಿರುವ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಗೆ ರಾಜ್ಯ ಸರ್ಕಾರವು 5 ಲಕ್ಷ ರುಪಾಯಿ ಪರಿಹಾರ ಘೋಷಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಘೋಷಿಸಿದ್ದಾರೆ.
ಬೆಳಗಾವಿ ಕೇಸ್ ದ್ರೌಪದಿ ವಸ್ತ್ರಾಪಹರಣಕ್ಕಿಂತ ಕ್ರೂರ: ಹೈಕೋರ್ಟ್ ಕಿಡಿ
‘ಬೆಳಗಾವಿ ತಾಲ್ಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಮೃಗೀಯ ವ್ಯಕ್ತಿಗಳು ಮಧ್ಯರಾತ್ರಿ ಮನೆಯಿಂದ ಎಳೆದು ತಂದು ಎರಡು ಗಂಟೆಗಳ ಕಾಲ ಹಿಂಸಿಸಿದ್ದಾರೆ. ಅವರನ್ನು ಮನುಷ್ಯರು ಎನ್ನಲು ನಾಚಿಕೆಯಾಗುತ್ತದೆ: ಹೈಕೋರ್ಟ್ ಕಿಡಿ
ನಕಲಿ ಶ್ಯೂರಿಟಿ: 9 ಮಂದಿ ಬಂಧನ
ನಕಲಿ ಶ್ಯೂರಿಟಿ: 9 ಮಂದಿ ಬಂಧನಆಧಾರ್ ಕಾರ್ಡ್, ಸ್ವತ್ತಿನ ದಾಖಲೆ ನಕಲಿ ಮಾಡಿ ಭದ್ರತಾ ಠೇವಣಿ
< previous
1
...
240
241
242
243
244
245
246
247
248
...
257
next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್ ಮಾಸ್ಟರ್ಪ್ಲಾನ್
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು