ಮೈಸೂರಿಂದ ನಂಜನಗೂಡು ಮಾರ್ಗವಾಗಿ ಚಾಮರಾಜನಗರಕ್ಕೆ ಹೋಗುತ್ತಿದ್ದ ಕಾರು ಮಂಡಕಳ್ಳಿಯ ವಿಮಾನ ನಿಲ್ದಾಣದ ಬಳಿ ಇದ್ದಕ್ಕಿದ್ದಂತೆ ರಸ್ತೆಗೆ ಅಡ್ಡಬಂದ ಹುಲಿಗೆ ಡಿಕ್ಕಿ ಹೊಡೆದಿದೆ.
ದರೋಡೆಕೋರರ ಕಾರನ್ನು ಹಿಂಬಾಲಿಸಿದ ಕೆಲಸಗಾರನ ಬೈಕ್ಗೆ ಗುದ್ದಿಸಿ ಪರಾರಿ ಯತ್ನ. ಕಾರು ನಿಲ್ಲಿಸಿ ಓಡುತ್ತಿದ್ದ ನಾಲ್ವರ ಹಿಡಿದ ಪೊಲೀಸ್