ದುಬೈನಿಂದ ಚಿನ್ನ ಸ್ಮಗ್ಲಿಂಗ್ ಮಾಡಿದ ನಟಿ ರನ್ಯಾ ಸೆರೆವಿದೇಶದಿಂದ ಅಕ್ರಮವಾಗಿ ಕೋಟ್ಯಂತರ ಮೌಲ್ಯದ ಚಿನ್ನ ಸಾಗಾಣಿಕೆ ಮಾಡುವಾಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ರಾಜ್ಯ ಪೊಲೀಸ್ ಗೃಹ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಡಿಜಿಪಿ ರಾಮಚಂದ್ರರಾವ್ ಅವರ ಮಲಮಗಳು ಮತ್ತು ಚಲನಚಿತ್ರ ನಟಿ ರನ್ಯಾ ರಾವ್ ಅವರನ್ನು ಡೈರೆಕ್ಟರೇಟ್ ಆಫ್ ರೆವಿನ್ಯೂ ಇಂಟೆಲೆಜೆನ್ಸಿ (ಡಿಆರ್ಇ) ಅಧಿಕಾರಿಗಳು ಬಂಧಿಸಿದ್ದಾರೆ.