ಲಾರಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವುಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಬೈಕ್ ಸಂಚಾರ ನಿಷೇಧ, ನಿಯಮ ಉಲ್ಲಂಘಿಸಿ ಬೈಕ್ ಚಾಲನೆ, ಗೆಜ್ಜಲಗೆರೆ ಗ್ರಾಮದ ಸಮೀಪ ಮನ್ಮುಲ್ ಎದುರು ಘಟನೆ, ಕೇರಳ ರಾಜ್ಯದ ಕೋವೆಲ್ ಕಾನ್ ಕೋಟೆ ಗ್ರಾಮದ ನಾರಾಯಣ ಪುತ್ರ ತೇಜನ್ ಅಪಘಾತದಲ್ಲಿ ಮೃತಪಟ್ಟ ಬೈಕ್ ಚಾಲಕ.