ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ: ಇಬ್ಬರು ಯುವಕರು ಸಾವುಆರು ಮಂದಿ ಸ್ನೇಹಿತರೊಂದಿಗೆ ಮೂರು ಬೈಕ್ಗಳಲ್ಲಿ ತುಮಕೂರಿನಿಂದ ಚನ್ನಪಟ್ಟಣದ ಡಾಬಾವೊಂದಕ್ಕೆ ಮಾಂಸದೂಟ ಮಾಡಲು ಬರುತ್ತಿದ್ದಾಗ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ; ಇಬ್ಬರು ಸಾವು, ಸಾವಿನ ಸುದ್ದಿ ತಿಳಿದು ಆಸ್ಪತ್ರೆಗೆ ಧಾವಿಸಿದ ನವೀನ್ಕುಮಾರ್ ತೀವ್ರ ಹೃದಯಾಘಾತದಿಂದ ಅಸ್ವಸ್ಥ.