ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರೊ. ಕೆ.ಆರ್.ಪುಟ್ಟರಂಗಪ್ಪ ಆಯ್ಕೆತಿಪಟೂರು: ನೊಣವಿನಕೆರೆಯ ಕಾಡಸಿದ್ದೇಶ್ವರ ಮಠದ ಆವರಣದಲ್ಲಿ ನ.29ರಂದು ನಡೆಯಲಿರುವ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕುಡುವನಘಟ್ಟದ ಸಂಶೋಧಕರಾದ ಪ್ರೊ. ಕೆ.ಆರ್. ಪುಟ್ಟರಂಗಪ್ಪ ಅವರನ್ನು ಆಯ್ಕೆ ಮಾಡಲಾಯಿತು.