ರಿಸರ್ವ್ ಬ್ಯಾಂಕ್ನಿಂದ ತಿರಸ್ಕೃತಗೊಂಡ 50 ಲಕ್ಷ ರು. ನೋಟನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ ನಂಬಿಸಿ ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರಿಗೆ ನಂಬಿಸಿ ಹಣ ಸುಲಿಗೆ ಮಾಡಿದ್ದ ಕಾನ್ಸ್ಟೇಬಲ್ ಹಾಗೂ ಆತನ ಸಹಚರರನ್ನು ಪೀಣ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೂರು ದಿನಗಳ ಹಿಂದೆ ನಡೆದಿದ್ದ ಬಟ್ಟೆ ವ್ಯಾಪಾರಿ ಪತ್ನಿ ಲತಾ ಕೊಲೆ ಪ್ರಕರಣ ಸಂಬಂಧ ಮೃತಳ ಸೋದರ ಸಂಬಂಧಿ ಸೇರಿದಂತೆ ಇಬ್ಬರನ್ನು ಕಾಟನ್ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದಲ್ಲಿ ನಾಡ ಪಿಸ್ತೂಲ್ ಮಾರಾಟಕ್ಕೆ ಯತ್ನಿಸಿದ್ದ ಕುಖ್ಯಾತ ರೌಡಿ ಸೇರಿದಂತೆ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಾಕ್ಷ್ಯಧಾರಗಳ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರ ಮೇಲಿನ ಹನಿಟ್ರ್ಯಾಪ್ ಯತ್ನ ಆರೋಪ ಕುರಿತ ವಿಚಾರಣೆಯನ್ನು ಮುಕ್ತಾಯಗೊಳಿಸಿ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಲು ಅಪರಾಧ ತನಿಖಾ ಇಲಾಖೆ (ಸಿಐಡಿ) ಸಿದ್ಧತೆ ನಡೆಸಿದೆ.
ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಇರಾಕೋಡಿಯಲ್ಲಿ ಮಂಗಳವಾರ ನಡೆದ ಪಿಕಪ್ ಚಾಲಕ ಅಬ್ದುಲ್ ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಐತಿಹಾಸಿಕ ಕೆರೆತೊಣ್ಣೂರಿನ ಕೆರೆ ವೀಕ್ಷಣೆಗೆ ಬಂದಿದ್ದ ಪ್ರವಾಸಿಗರ ಕಾರಿನ ಗ್ಲಾಸ್ನ್ನು ದುಷ್ಕರ್ಮಿಗಳು ಹೊಡೆದು ಪುಡಿಪುಡಿ ಮಾಡಿರುವ ಘಟನೆ ನಡೆದಿದೆ.