ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
crime
crime
ಬೈಕ್ಗಳ ನಡುವೆ ಭೀಕರ ಅಪಘಾತ: ಇಬ್ಬರು ಸಾವು
ಬೆಂಗಳೂರಿನ ಹೆಣ್ಣೂರು ಸಮೀಪದ ಹಜ್ ಭವನ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿ ಸೇರಿ ಇಬ್ಬರು ಮೃತಪಟ್ಟು, ಯುವಕನೊಬ್ಬನಿಗೆ ಗಾಯ
ಟ್ಯಾಂಕರ್ ಪಲ್ಟಿ: ಎಣ್ಣೆ ತುಂಬಿಕೊಳ್ಳಲು ಮುಗಿಬಿದ್ದ ಜನ
ಸೋರಿಕೆಯಾಗಿದ್ದ ಎಣ್ಣೆ ಹೊತ್ತೊಯ್ಯಲು ಸ್ಥಳೀಯರು ಮುಗಿಬಿದ್ದಿದ್ದ ದೃಶ್ಯ ಕಂಡುಬಂತು.
ಲುಲು ಮಾಲ್ನಲ್ಲಿ ಪಾಕ್ಧ್ವಜದ ಕುರಿತು ಪೋಸ್ಟ್:ಶಂಕುತಲಾ ವಿರುದ್ಧ ಕೇಸ್
ಲುಲು ಶಾಪಿಂಗ್ ಮಾಲ್ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನ ಬಾವುಟ ಹಾರಿಸಿದ್ದಾರೆ ಎಂದು ಫೋಟೋ ಜೊತೆಗೆ ಪೋಸ್ಟ್ ಹಂಚಿಕೊಂಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬಾಲಕಿ ಮೇಲೆ ಅತ್ಯಾಚಾರ: ವ್ಯಕ್ತಿಗೆ 25 ವರ್ಷ ಕಠಿಣ ಜೈಲು ಶಿಕ್ಷೆ
ಬಾಲಕಿ ಮೇಲೆ ಅತ್ಯಾಚಾರ: ವ್ಯಕ್ತಿಗೆ 25 ವರ್ಷ ಕಠಿಣ ಜೈಲು ಶಿಕ್ಷೆ
ಲೈಂಗಿಕ ದೌರ್ಜನ್ಯ: ಶಿಕ್ಷಕನ ಬಂಧನ
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.
ಕುಶಾಲತೋಪು ಶಬ್ದಕ್ಕೆ ಜಗ್ಗದೇ ನಿಂತ ದಸರಾ ಗಜಪಡೆ...
ಕುಶಾಲತೋಪು ಶಬ್ದಕ್ಕೆ ಜಗ್ಗದೇ ನಿಂತ ದಸರಾ ಗಜಪಡೆ...
ಪ್ಯಾಲೆಸ್ತೀನ್ ಪರ ವಿಡಿಯೋ, ಬರಹ ಸ್ಟೇಟಸ್, ಯುವಕ ವಶ
ಪ್ಯಾಲೆಸ್ತೀನ್ ಪರ ಒಕ್ಕಣೆವುಳ್ಳ ಬರಹ ಮತ್ತು ವಿಡಿಯೋವನ್ನು ತನ್ನ ಮೊಬೈಲ್ನಲ್ಲಿ ಸ್ಟೇಟ್ಸ್ ಇಟ್ಟ ಹಿನ್ನೆಲೆಯಲ್ಲಿ ಯುವಕನೋರ್ವನ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಎಸ್ಪಿ ಶ್ರೀಹರಿಬಾಬು ದೃಢಪಡಿಸಿದ್ದಾರೆ.
ಪ್ರಚೋದನಕಾರಿ ಭಾಷಣ: ಈಶ್ವರಪ್ಪ ವಿರುದ್ಧ ಕೇಸು ದಾಖಲು
ಪ್ರಚೋದನಕಾರಿ ಭಾಷಣದ ಹಿನ್ನೆಲೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಠಾಣೆ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದಾರೆ.
ಬಿಟ್ ಕಾಯಿನ್ ಹಗರಣ: ಹಳೆ ಎಸಿಪಿಗೆ 2 ದಿನ ಎಸ್ಐಟಿ ಗ್ರಿಲ್
ಬಿಟ್ ಕಾಯಿನ್ ಹಗರಣ ಸಂಬಂಧ ಸಿಸಿಬಿ ಹಿಂದಿನ ಎಸಿಪಿ ಗೌತಮ್ ಅವರನ್ನು ವಿಶೇಷ ತನಿಖಾ ದಳ (ಎಸ್ಐಟಿ) ಸತತ ಎರಡು ದಿನಗಳ ಕಾಲ ವಿಚಾರಣೆ ನಡೆಸಿದೆ.
ಹಳೇ ವೈಷಮ್ಯ: ಚಾಕು ಇರಿತಕ್ಕೆ ಓರ್ವ ಬಲಿ
ಹಳೇ ವೈಷಮ್ಯದಿಂದ ನಡೆದ ಗಲಾಟೆಯಲ್ಲಿ ಚಾಕು ಇರಿತಕ್ಕೆ ಒಳಗಾದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೇ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
< previous
1
...
264
265
266
267
268
269
270
271
272
next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?