ಪಾಳು ಮನೆಯಲ್ಲಿ ಸಿಕ್ಕಿಬಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರ : ಹಲ್ಲೆ ಮಾಡಿ ಪ್ರಿಯಕರ ಹತ್ಯೆಪಾಳು ಮನೆಯಲ್ಲಿ ಸಿಕ್ಕಿಬಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನ ಮೇಲೆ ಪತಿ, ಪುತ್ರಿ, ಅಳಿಯ ಸೇರಿಕೊಂಡು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿದ ಪರಿಣಾಮ ಪ್ರಿಯಕರ ಮೃತಪಟ್ಟು, ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.